ಡ್ರಾಮಾ ಜೂನಿಯರ್ಸ್ ಸೀಸನ್ 3 ಮಕ್ಕಳಿಗೆ ಅತ್ಯುತ್ತಮ ಕೊಡುಗೆ, ಏನಿದು ಕೊಡುಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.
- Advertisement -
ಹೌದು ತಮಗೆಲ್ಲರಿಗೂ ತಿಳಿದಿರುವ ಹಾಗೆ ಜೀ ಕನ್ನಡ ವಾಹಿನಿಯಲ್ಲಿ ಡ್ರಾಮಾ ಜೂನಿಯರ್ಸ್ ಸೀಸನ್ 3 ಶುರುವಾಗಿ ಹಲವು ದಿನಗಳು ಕಳೆದಿದೆ.
ಮಕ್ಕಳು ತಮ್ಮ ಪ್ರತಿಭೆಯ ಮೂಲಕ ಮನರಂಜನೆ ನೀಡುತ್ತಿದ್ದಾರೆ, ಜಡ್ಜಸ್ ಗಳಾದ ಲಕ್ಷ್ಮಿ ಅಮ್ಮ, ಮುಖ್ಯಮಂತ್ರಿ ಚಂದ್ರು ಹಾಗೂ ವಿಜಯ ರಾಘವೇಂದ್ರ ರವರು ತಮ್ಮ ಮಾತುಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಎತ್ತರಕ್ಕೆ ಕೊಂಡೊಯ್ಯಲು ಪ್ರೋತ್ಸಾಹಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ನಿನ್ನೆಯ ಸಂಚಿಕೆಯಲ್ಲಿ ಕಾನ್ಫಿಡೆಂಟ್ ಗ್ರೂಪ್ ನ ಮುಖ್ಯಸ್ಥರು ಜೀ ಕನ್ನಡ ವೇದಿಕೆಗೆ ಆಗಮಿಸಿ ಡ್ರಾಮಾ ಜೂನಿಯರ್ಸ್ ಸೀಸನ್ 3 ವಿನ್ನರ್ ಯಾರು ಆಗುವರು ಅವರಿಗೆ 20 ಲಕ್ಷ ನಗದು ಕೊಡುವ ಮೂಲಕ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡಿದ್ದಾರೆ.
- Advertisement -